ವಿಧಾನ ಸೌಧದಲ್ಲಿ 10 ಲಕ್ಷ ಹಣ ಸಿಕ್ಕಿರುವ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು,ವಿಧಾನ ಸೌಧದ ಗೋಡೆಯಲಿರುವವರು ಕೂಡ ಬರೀ ಕಾಸು ಕಾಸು ಅಂತಾರೆ ಎಂದು ನಾನು ಮುಂಚೆಯೇ ಹೇಳಿದಿನಿ.ಕೆ.ಎಸ್.ಈಶ್ವರಪ್ಪ ರಾಜೀನಾಮೆ ವಿಚಾರ ಕೂಡ ಎಲ್ಲರಿಗೂ ಗೊತ್ತಿದೆ.ಎಲ್ಲಾ ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳುತ್ತಿರೋದು ಗೊತ್ತಿದೆ.ಇವತ್ತು ವಿಧಾನಸೌಧ ಒಂದೇ ಅಲ್ಲ.ಯಾವುದೇ ಗ್ರಾಮ ಪಂಚಾಯತಿ ಮತ್ತು ಕಾರ್ಪೊರೇಷನ್ ಆಫೀಸ್ ನಲ್ಲಿ ದುಡ್ಡು ಇಲ್ಲದೇ ಏನು ನೀಡುತಿಲ್ಲ.ವಿಧಾನಸೌಧದ ಅಧಿಕಾರಿಗಳಿಗೂ ಹಣ ಕೊಡಬೇಕು.ಮಂತ್ರಿಗಳಿಗೂ ಕೊಡಬೇಕು ಅದಕ್ಕೆ