ಉಡುಪಿ : ರಾಜ್ಯದಲ್ಲಿ ನಡೆಯುತ್ತಿರುವ ಧರ್ಮ ದಂಗಲ್ ವಿಚಾರವಾಗಿ ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥರು ಪ್ರತಿಕ್ರಿಯೆ ಮಾತನಾಡಿದ್ದು ಸುಪ್ರೀಂ ಕೋರ್ಟ್ ಧ್ವನಿವರ್ಧಕ ಬಳಕೆಗೆ ಮಾರ್ಗದರ್ಶನ ಮಾಡಿದೆ. ಈ ನಿಯಮಗಳನ್ನು ಪಾಲಿಸಬೇಕು ಎಂದು ಹಿಂದೂ ಸಮಾಜಕ್ಕೂ ಕರೆ ಕೊಡುತ್ತೇನೆ. ವಿಶೇಷ ದಿನಗಳು ವಿಶೇಷ ಆಚರಣೆಗಳ ಸಂದರ್ಭದಲ್ಲಿ ಸಂಬಂಧಿಸಿದ ಇಲಾಖೆಯಲ್ಲಿ ವಿಶೇಷ ಅನುಮತಿ ಪಡೆದು ಧ್ವನಿವರ್ಧಕ ಬಳಕೆ ಮಾಡೋಣ ಎಂದು ಸ್ವಾಮೀಜಿ ಹೇಳಿದ್ದಾರೆ. ಯಾವುದೋ ಕಾರಣಕ್ಕೆ ಯಾವುದೋ ಕಾಲದಲ್ಲಿ