ಮಹಾರಾಷ್ಡ್ರ ಗಡಿವಿಷಯವಾಗಿ ಸಿಎಂ ಪ್ರತಿಕ್ರಿಯಿಸಿದ್ದು,ಎರಡು ರಾಜ್ಯಗಳು ಸೌಹಾರ್ದತೆಯಿಂದ ಇರಬೇಕು.ನಾವು ಎಲ್ಲ ಭಾಷಿಕರನ್ನೂ ಒಂದೇ ರೀತಿಯಲ್ಲಿ ನೋಡ್ಕೊಳ್ತಿದ್ದೇವೆ.ಮಹಾರಾಷ್ಟ್ರ ದಲ್ಲಿ ದೊಡ್ಡ ಪ್ರಮಾಣದಲ್ಲಿ ಕನ್ನಡಿಗರು ಇದ್ದಾರೆ.ಅವರ ಹಿತರಕ್ಷಣೆಯನ್ನು ಮಾಡಬೇಕಾದ ಕರ್ತವ್ಯ ನಮ್ಮದು, ನಾವು ಆ ಕೆಲಸವನ್ನು ಮಾಡ್ತೇವೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಕಾವೇರಿ ನಿವಾಸದಲ್ಲಿ ಹೇಳಿದ್ದಾರೆ. ಮರಾಠಿಗರ ನಿಯೋಗ ಭೇಟಿ ಮಾಡಿ ಅಂತ ಮಹಾ ಸಿಎಂ ಏಕನಾಥ ಶಿಂಧೆ ಕರೆ ವಿಚಾರವಾಗಿ ಸಿಎಂ ಪ್ರತಿಕ್ರಿಯಿಸಿದ್ದು,ನಿಯೋಗ ಬರೋದು ದೊಡ್ಡ ವಿಷಯ ಅಲ್ಲ.ನಮ್ಮ