ಚಿಕ್ಕಬಳ್ಳಾಪುರ : ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟಲು ಗೌರಿ ಬಿದನೂರು ನಗರವನ್ನು ಸಂಪೂರ್ಣ ಸೀಲ್ ಡೌನ್ ಮಾಡಲಾಗಿದೆ.