ಬೆಂಗಳೂರು : ಮಾರಮ್ಮ ದೇವಸ್ಥಾನದ ವಿಷ ಪ್ರಸಾದ ಪ್ರಕರಣದ ಹಿನ್ನಲೆಯಲ್ಲಿ ಎಲ್ಲಾ ದೇವಸ್ಥಾನಗಳಲ್ಲಿ, ಮಠಗಳಲ್ಲಿ ಎಚ್ಚರ ವಹಿಸಿ ಪ್ರಸಾದ ವಿತರಣೆ ಮಾಡಲು ಸಿಎಂ ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ.