ಬೆಂಗಳೂರು : ಬಿಜೆಪಿಯಲ್ಲಿ ಸ್ವಾಭಿಮಾನಕ್ಕೆ ಧಕ್ಕೆಯಾದವರೆಲ್ಲರೂ ಕಾಂಗ್ರೆಸ್ ಪಕ್ಷಕ್ಕೆ ಬರುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದರು.