ತೋಟಗಾರಿಕೆ ಇಲಾಖೆಯಲ್ಲಿ ಪ್ರಧಾನ ಕಾರ್ಯದರ್ಶಿಯಾಗಿರೋ ಐಎಎಸ್ ಅಧಿಕಾರಿ ರಾಜೇಂದ್ರ ಕಟಾರಿ ವಿರುದ್ಧ ಲಕ್ಷ ಲಕ್ಷ ಹಣ ಲಂಚ ಬೇಡಿಕೆ ಇಟ್ಟಿರೋ ಗಂಭೀರ ಆರೋಪ ಕೇಳಿ ಬಂದಿದೆ.ವಿಜಯಪುರ ಜಿಲ್ಲೆಯಲ್ಲಿ ತೋಟಗಾರಿಕಾ ಕಂಪನಿ ನೊಂದಣಿಗಾಗಿ ಐದು ಲಕ್ಷಕ್ಕೂ ಹೆಚ್ಚು ಹಣ ಬೇಡಿಕೆ ಇಟ್ಟಿದ್ದಾರೆ ಅಂತಾ ಸುರೇಶ್ ಬೀರಾದರ್ ಎಂಬುವರು ಗಂಭೀರ ಆರೋಪ ಮಾಡಿದ್ದಾರೆ.. ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಿದ್ದ ಅವರು ಎಲ್ಲವೂ ಕ್ಲಿಯರ್ ಆಗಿತ್ತು.. ಟೆಕ್ನಿಕಲಿ ಎಲ್ಲಾ ದಾಖಲೆಗಳು ಸರಿ ಇದ್ರೂ ಅಪ್ರೂವಲ್