ಸರ್ಕಾರಿ ಜಾಗದಲ್ಲಿ ಅಂಗಡಿ ಹಾಕಿಕೊಂಡವರ ಮೇಲೆ ಕಾಂಗ್ರೆಸ್ ಮುಖಂಡ ಬಾಪುಗೌಡ ಪಾಟೀಲ್ ಹಾಗೂ ಬೆಂಬಲಿಗರು ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ.