ಬೆಳಗಾವಿ : ಮತದಾರರಿಗೆ ಹಂಚುವ ಸಲುವಾಗಿ ಕಾರಿನಲ್ಲಿ ಸಾಗಿಸುತ್ತಿದ್ದ 1.54 ಕೋಟಿ ರೂ. ಹಣವನ್ನು ಚುನಾವಣಾ ಅಧಿಕಾರಿಗಳು ಜಪ್ತಿಪಡಿಸಿದ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.