ಕಾಂಗ್ರೆಸ್ ಶಾಸಕರು ತಮ್ಮ ಶಾಸಕಸ್ಥಾನಕ್ಕೆ ನೀಡಿರುವ ರಾಜೀನಾಮೆ ಪ್ರಜಾಪ್ರಭುತ್ವಕ್ಕೆ ಮಾಡಿರುವ ಅಪಮಾನ ತರುವ ಸಂಗತಿ ಎಂಬ ಆರೋಪ ಕೇಳಿಬಂದಿದೆ.ಕೈ ಪಡೆ ಶಾಸಕರು ನೀಡಿದ್ದು ಅತ್ಯಂತ ನಾಚಿಕೆಗೇಡಿನ ವಿಚಾರ. ಹದಿನೈದು ದಿನ, ತಿಂಗಳಿಗೊಮ್ಮೆ ಡ್ರಾಮಾ ಮಾಡ್ತಾರೆ. ಇದೇನಾ ಪ್ರಜಾಪ್ರಭುತ್ವ? ಇಂದು ರಾಜ್ಯದಲ್ಲಿ ಸರ್ಕಾರ ಸರ್ಕಾರವಾಗಿಲ್ಲ. ವ್ಯಾಪಾರ ನಡೆಸುವ ಕಂಪೆನಿಯಾಗಿದೆ. ರಾಜೀನಾಮೆ ಕೊಟ್ಟ ಶಾಸಕರ ಮೇಲೆ ಶಿಸ್ತು ಕ್ರಮ ಕೈಗೊಳ್ಳಬೇಕು. ಕಾಂಗ್ರೆಸ್ ಗೆ ತಮ್ಮ ಶಾಸಕರನ್ನ ಹಿಡಿದಿಟ್ಟುಕೊಳ್ಳಲು ಆಗಿಲ್ಲ. ಇವರು ಇನ್ನೇನೂ ಸರ್ಕಾರ