ರಾಜ್ಯದ ಕಾಂಗ್ರೆಸ್ – ಜೆಡಿಎಸ್ ಶಾಸಕರು ನೀಡಿರುವ ರಾಜೀನಾಮೆಯನ್ನು ಸ್ಪೀಕರ್ ಅಂಗೀಕಾರ ಮಾಡಬೇಕು. ಇಲ್ಲಾಂದ್ರೆ ರಾಜ್ಯಪಾಲರು ಮಧ್ಯಪ್ರವೇಶ ಮಾಡಬೇಕು ಎನ್ನುವ ಆಗ್ರಹ ಕೇಳಿಬರತೊಡಗಿದೆ.ಕಾಂಗ್ರೇಸ್, ಜೆಡಿಎಸ್ ಮೈತ್ರಿಯಾಗಿ ಅಧಿಕಾರಕ್ಕೆ ಬಂದ್ರೂ ಜನಪರ ಕೆಲಸ ಮಾಡಿಲ್ಲ. ಕಾಂಗ್ರೆಸ್-ಜೆಡಿಎಸ್ ಶಾಸಕರು ರಾಜೀನಾಮೆ ಕೊಟ್ಟಿದ್ದಾರೆ. ಇನ್ನೆರಡು ದಿನಗಳಲ್ಲಿ ಸಮ್ಮಿಶ್ರ ಸರ್ಕಾರ ಪತನವಾಗುತ್ತೆ.ಸಭಾಧ್ಯಕ್ಷರು ಶಾಸಕರ ರಾಜೀನಾಮೆ ಅಂಗೀಕರಿಸಬೇಕು. ಇಲ್ಲದಿದ್ದರೆ ರಾಜ್ಯಪಾಲರು ಮಧ್ಯ ಪ್ರವೇಶ ಮಾಡ ಬೇಕು. ಹೀಗಂತ ದಾವಣಗೆರೆಯಲ್ಲಿ ಶಾಸಕ ರೇಣುಕಾಚಾರ್ಯ ಹೇಳಿಕೆ ನೀಡಿದ್ದಾರೆ.ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ ಗೌರವ