ಸಮಿಶ್ರ ಸರ್ಕಾರದ ಮೊದಲ ಬಜೆಟ್ ಮೇಲೆ ಮುಂಬೈ ಕರ್ನಾಟಕದ ಜನತೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಕಳೆದ ಬಾರಿ ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ನ ಹಲವು ಯೋಜನೆಗಳು ಇನ್ನು ಅನುಷ್ಠಾನಗೊಂಡಿಲ್ಲ. ಇದರ ಮಧ್ಯೆ ಸಮ್ಮಿಶ್ರ ಸರ್ಕಾರ ನಾಳೆ ಮಂಡಿಸಲಿರುವ ಬಜೆಟ್ ಮೇಲೆ ಮುಂಬೈ ಕರ್ನಾಟಕ ಜನತೆ ಬೆಟ್ಟದಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.