ಕಾಂಗ್ರೆಸ್-ಜೆಡಿಎಸ್ ಪಕ್ಷದ ಮೈತ್ರಿ ಸರ್ಕಾರ 5 ವರ್ಷ ಸುಗಮವಾಗಿ ನಡೆಯಲಿದೆ ಎಂದು ಸಂಸದ ಆರ್. ಧೃವನಾರಾಯಣ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ನಿರ್ದೇಶನದಂತೆ ನೂತನ ಸಮಿಶ್ರ ರಚನೆಯಾಗುತ್ತಿದೆ. ಬೇಷರತ್ ಬೆಂಬಲದ ಬಗ್ಗೆ ನನಗೆ ಮಾಹಿತಿ ಇಲ್ಲ. ಈ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ಕೈಗೊಳ್ಳಲಿದ್ದಾರೆ. ಮೈಸೂರು ಭಾಗದಲ್ಲಿ ಕಾಂಗ್ರೆಸ್ ಗೆ ಹಿನ್ನಡೆಯಾಗಿರೋದನ್ನ ನಾನು ಒಪ್ಪುತ್ತೇನೆ ಎಂದರು. ನಂಜನಗೂಡು, ತಿ. ನರಸೀಪುರ ,ಗುಂಡ್ಲುಪೇಟೆ, ಚಾಮುಂಡೇಶ್ಚರಿಯಲ್ಲಿ ನಾವು