ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಸರಕಾರ ಆಡಳಿತದಲ್ಲಿ ದೋಸ್ತಿ ನಡೆಸುತ್ತಿದ್ದರೆ, ಮಂಡ್ಯದಲ್ಲಿ ಮಾತ್ರ ಉಭಯ ಪಕ್ಷಗಳ ನಾಯಕರು ಈಗಲೂ ಕುಸ್ತಿಯನ್ನೇ ಮುಂದುವರಿಸಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿ ಶಂಕುಸ್ಥಾಪನೆ ಕಲ್ಲಿಗಾಗಿ ಹಾಲಿ-ಮಾಜಿ ಶಾಸಕರ ನಡುವೆ ರಾಜಕೀಯ ಶುರುವಾಗಿದೆ. ರಾಜಕೀಯ ನಾಯಕರ ಪಾಲಿಟಿಕ್ಸ್ ಫೈಟ್ಗೆ ಹೆದರಿದ ಪೊಲೀಸರು ಶಂಕುಸ್ಥಾಪನೆ ಕಲ್ಲುಗಳಿಗೆ ಬಂದೋಬಸ್ತ್ ಮಾಡಿದ್ದಾರೆ.ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ಸುಮಾರು 3 ಕೋಟಿ ರೂಪಾಯಿ ವೆಚ್ಚದಲ್ಲಿ ಅಂಬೇಡ್ಕರ್ ಭವಣ ನಿರ್ಮಾಣ ಮಾಡಲಾಗುತ್ತಿದೆ. 2012 ರಲ್ಲಿ ಮಾಜಿ ಶಾಸಕ