ಮಂಡ್ಯದಲ್ಲಿ ಜೆಡಿಎಸ್ - ಕಾಂಗ್ರೆಸ್ ಜಟಾಪಟಿ ಮತ್ತೆ ಮುಂದುವರಿದಿದೆ. ಎರಡೂ ಪಕ್ಷಗಳ ಕಾರ್ಯಕರ್ತರು ಜಟಾಪಟಿ ಮಾಡಿಕೊಂಡಿದ್ದಾರೆ.ಮಂಡ್ಯದಲ್ಲಿ ಮತ್ತೆ ಜೆಡಿಎಸ್ - ಕೈ ಕಾರ್ಯಕರ್ತರ ಜಟಾಪಟಿ ಶುರುವಾಗಿದೆ. K.R.ಪೇಟೆ ಕ್ಷೇತ್ರದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್ - ಕೈ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ. ಜೆಡಿಎಸ್ ಕಾರ್ಯಕರ್ತರಿಂದ ಮಾಜಿ ಶಾಸಕ ಕೆ.ಬಿ. ಚಂದ್ರಶೇಖರ್ ಮೇಲೆ ಹಲ್ಲೆಗೆ ಯತ್ನ ನಡೆದಿದೆ. ಶೀಳನೆರೆ ಕ್ಷೇತ್ರದ ಜೆಡಿಎಸ್ ಜಿ.ಪಂ. ಸದಸ್ಯ ಮಂಜು ಬೆಂಬಲಿಗರಿಂದ