ಲೋಕಸಭೆ ಚುನಾವಣೆಗೆ ದಿನಗಣನೆ ಆರಂಭಗೊಂಡಿರುವಂತೆ ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಪಕ್ಷಗಳಲ್ಲಿ ಸೀಟು ಹಂಚಿಕೆಯಲ್ಲಿ ಮೆಗಾ ಫೈಟ್ ನಡೆಯುತ್ತಿದೆ. ಮುಂದಿನ ಲೋಕಸಭಾ ಚುನಾವಣೆಗೆ ಮೈತ್ರಿಗೆ ಮುಂದಾಗಿರುವ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ ನಡುವೆ ಸೀಟು ಹಂಚಿಕೆಗೆ ಸಂಬಂಧಿಸಿದಂತೆ ಹಗ್ಗಜಗ್ಗಾಟ ಮುಂದುವರೆದಿದೆ. ಜೆಡಿಎಸ್ಗೆ 7-8 ಕ್ಷೇತ್ರಗಳನ್ನು ಮಾತ್ರ ಬಿಟ್ಟುಕೊಡಲು ಕಾಂಗ್ರೆಸ್ ನಾಯಕರು ಒಲವು ತೋರಿದ್ದಾರೆ. ಲೋಕಸಭಾ ಚುನಾವಣೆಗೆ ಸೀಟು ಹಂಚಿಕೆಗೆ ಸಂಬಂಧಿಸಿದಂತೆ ನಡೆದ ಕಾಂಗ್ರೆಸ್ ಪಕ್ಷದ ಸಮನ್ವಯ ಸಮಿತಿ ಸಭೆಯಲ್ಲಿ ಜೆಡಿಎಸ್ಗೆ