ದಲಿತರ ಕಲ್ಯಾಣಕ್ಕಾಗಿ ಮೀಸಲಿಡುವ ಎಸ್ ಸಿ ಪಿಟಿಎಸ್ ಪಿ ಯೋಜನೆಗೆ ಮೀಸಲಿಟ್ಟಿರುವ ಅನುದಾನದ ಹಂಚಿಕೆ ವಿಚಾರ ಆಡಳಿತ ಪಕ್ಷ ಕಾಂಗ್ರೆಸ್ ಹಾಗೂ ವಿಪಕ್ಷ ಬಿಜೆಪಿ ನಡುವೆ ಟಾಕ್ ವಾರ್ ಗೆ ಎಡೆ ಮಾಡಿಕೊಟ್ಟಿದೆ. ಗ್ಯಾರಂಟಿ ಯೋಜನೆಗಳಿಗೆ ಎಸ್ಸಿಪಿಟಿಎಸ್ ಪಿ ಯೋಜನೆಗಳ ಹಣ ಬಳಕೆ ಮಾಡುವುದನ್ನು ಬಿಜೆಪಿ ವಿರೋಧಿಸಿದ್ರೆ, ಕಾಂಗ್ರೆಸ್ ಯೋಜನೆ ದುರ್ಬಳಕೆ ಆಗಿಲ್ಲ ಎಂದು ಹೇಳಿಕೊಂಡಿದೆ. ಗ್ಯಾರಂಟಿ ಯೋಜನೆಗಳ ಅನುಷ್ಟಾನದ ಅನುದಾನಕ್ಕಾಗಿ ದಲಿತರ ಕಲ್ಯಾಣಕ್ಕಾಗಿ ಮೀಸಲಿರಿಸಿದ್ದ ಎಸ್ ಸಿಪಿಟಿಎಸ್ ಪಿ