ಹುಬ್ಬಳ್ಳಿ : ನೂತನ ಕೈಗಾರಿಕೆಗಳ ಸ್ಥಾಪನೆಗೆ ಕರ್ನಾಟಕ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಮಂಡಳಿಯ ಅಧಿಕಾರಿಗಳು ಅವಕಾಶ ಮಾಡಿಕೊಡಬೇಕು ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮನವಿ ಮಾಡಿದ್ದಾರೆ. ತಮ್ಮ ಗೃಹ ಕಚೇರಿಯಲ್ಲಿ ಕರ್ನಾಟಕ ಕೈಗಾರಿಕ ಪ್ರದೇಶಗಳ ಅಭಿವೃದ್ಧಿ ಮಂಡಳಿ ಮತ್ತು ಕೈಗಾರಿಕೆ ಇಲಾಖೆಯ ಅಧಿಕಾರಿಗಳೊಂದಿಗೆ ಅವರು ಸಭೆ ನಡೆಸಿದರು. ಈ ವೇಳೆ ಅವರು, ಎಫ್.ಎಂ.ಜಿ.ಸಿ. ಕ್ಲಸ್ಟರ್ ಹಾಗೂ ಇತರ ಕೈಗಾರಿಕೆಗಳನ್ನು ಸ್ಥಾಪಿಸಲು ಅಗತ್ಯವಿರುವ ಖಾಲಿ ಪ್ರದೇಶಗಳನ್ನು ಕೈಗಾರಿಕೋದ್ಯಮಿಗಳಿಗೆ ಒದಗಿಸಬೇಕು. ಈ