ತಮ್ಮ ವಿರೋಧಿಗಳ ವಿರುದ್ಧ ಶಿಸ್ತು ಕ್ರಮದ ವಿಚಾರವಾಗಿ ಯಾರನ್ನೂ ಸಸ್ಪೆಂಡ್ ಮಾಡಿ, ತೊಂದರೆ ಮಾಡಿ ಅನ್ನೋದು ನಾನು ಹೇಳಿಲ್ಲ.ನೆಮ್ಮದಿಯಾಗಿ ಕೆಲಸ ಮಾಡಲು ಅವಕಾಶ ನೀಡಿ ಅನ್ನೋದು ನನ್ನ ಚಿಂತನೆ.ಇಬ್ನರನ್ನ ಸಸ್ಪೆಂಡ್ ಮಾಡಿದಾಕ್ಷಣಕ್ಕೆ ಒಳ ಹೊರಗೂ ಇರತಕ್ಕಂತದ್ದು ಬದಲಾಗಲ್ಲ.ಬಿಜೆಪಿಯವರು ಎಲ್ಲಾ ವಾಟ್ಸಾಪ್ ಗ್ರೂಪಲ್ಲಿ ವೀಡಿಯೋ ಹಾಕ್ತಿದ್ದಾರೆ.ಈಶ್ವರಪ್ಪ ಹೇಳಿರುವಂತೆ ವಲಸೆ ಆಗಿರೋರು ಬರೋರು ಬರ್ತಾರೆ, ಹೋಗೋರು ಹೋಗ್ತಾರೆ ಅಂತ ಹೇಳಿಕೆಗಳನ್ನ ಅವೈಡ್ ಮಾಡಿ ಅನ್ನೋದು ನನ್ನ ಚಿಂತನೆ.ನಾನಿರಬಹುದು, ಎಲ್ಲಾ ಪಕ್ಷದ ಕಾರ್ಯಕರ್ತರಿರಬಹುದು.ಒಳ್ಳೆಯ ವಾತಾವರಣ