ಬೆಳಗಾವಿ : ಕಾನೂನು ಮತ್ತು ಸುವ್ಯವಸ್ಥೆ ದೃಷ್ಟಿಯಿಂದ ಜಿಲ್ಲಾಡಳಿತದ ನಿರ್ದೇಶನದ ಮೇರೆಗೆ ಮಹಾಮೇಳಾವ್ಗೆ ಅನುಮತಿ ನೀಡಿಲ್ಲ. ಬೆಳಗಾವಿಯಲ್ಲಿ ಕಿಡಿಗೇಡಿಗಳು ಬಾಲ ಬಿಚ್ಚಿದ್ರೆ ನಾವು ಸುಮ್ಮನಿರಲ್ಲ ಎಂದು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.ನಾಡದ್ರೋಹಿ ಎಂಇಎಸ್ ನಡೆಸುತ್ತಿದ್ದ ಮಹಾಮೇಳಾವ್ಗೆ ಮೊದಲ ಬಾರಿಗೆ ಬ್ರೇಕ್ ಹಾಕಿರುವ ವಿಚಾರಕ್ಕೆ ಮಾಧ್ಯಮದವರೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಮಹಾಮೇಳಾವ್ ನಡೆಸದಂತೆ ನಾವು ನಿನ್ನೆಯೇ ಎಂಇಎಸ್ ನಾಯಕರಿಗೆ ಸೂಚನೆ ನೀಡಿದ್ದೇವೆ.ಕಾನೂನು ಮತ್ತು ಸುವ್ಯವಸ್ಥೆ