ಸ್ಯಾಂಡಲ್ ವುಡ್ ಹಾಗೂ ಕಿರುತೆರೆ ನಟ, ನಟಿಯರಿಗೆ ಲಿಂಕ್ ಆಗಿರುವ ಡ್ರಗ್ಸ್ ಪೆಡ್ಲರ್ಸ್ ಗಳ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿ ಅಲೋಕ್ ಕುಮಾರ್ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ.