ಬೆಂಗಳೂರು : ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಇದೀಗ ಕಾಂಗ್ರೆಸ್ ನ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದಾರೆ. ಆಡಳಿತ ಪಕ್ಷ ಕಾಂಗ್ರೆಸ್ ಮತ್ತು ಜೆಡಿಎಸ್ ನ 14 ಶಾಸಕರು ರಾಜೀನಾಮೆ ನೀಡಿದ್ದು, ಕೆಲವು ಶಾಸಕರು ಮುಂಬೈನಲ್ಲಿ ತಂಗಿದ್ದಾರೆ. ಆದರೆ ಕಾಂಗ್ರೆಸ್ ಶಾಸಕರಾದ ರಾಮಲಿಂಗಾ ರೆಡ್ಡಿ, ಮುನಿರತ್ನ ಮತ್ತು ಸೌಮ್ಯಾ ರೆಡ್ಡಿ ಅವರು ಬೆಂಗಳೂರಿನಲ್ಲಿಯೇ ತಂಗಿದ್ದರು. ಇದೀಗ ಸುದ್ದಿಗಾರರೊಂದಿಗೆ ಮಾತನಾಡಿದ ರಾಮಲಿಂಗಾ ರೆಡ್ಡಿ ಅವರು, ನಾನು