ಪ್ರತಿಕೂಲ ಹವಾಮಾನದಿಂದಾಗಿ ಹುಬ್ಬಳ್ಳಿಯ 59 ಅಮರನಾಥ ಯಾತ್ರಿಗಳು ಸಂಕಷ್ಟದಲ್ಲಿ ಸಿಲುಕಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಹುಬ್ಬಳ್ಳಿ -ಧಾರವಾಡ ಅವಳಿನಗರದಿಂದ ಜೂನ್ 26 ರಂದು ಖಾಸಗಿ ಟ್ರಾವಲ್ಸ್ ಮೂಲಕ ಅಮರನಾಥ ಯಾತ್ರೆಗೆ 115 ಯಾತ್ರಿಗಳ ತೆರಳಿದ್ದರು. ಅವರಲ್ಲಿ 59 ಯಾತ್ರಿಗಳು ಗುಫಾ ಪ್ರದೇಶದಲ್ಲಿ ಕಳೆದ 3 ದಿನಗಳಿಂದ ಸಿಲುಕಿಕೊಂಡಿದ್ದಾರೆ. ಪ್ರತಿಕೂಲ ಹವಾಮಾನದಿಂದಾಗಿ ಗುಫಾ ಪ್ರದೇಶದಲ್ಲಿ ಸಿಲುಕಿರುವ ಯಾತ್ರಿಗಳು ತೀವೃ ಸಂಕಷ್ಟ ಅನುಭವಿಸುತ್ತಿದ್ದಾರೆ. ಆಹಾರ ಹಾಗೂ ನೀರಿನ ಕೊರತೆಯಿಂದ ಕೆಲವರು ಅಸ್ವಸ್ಥರಾಗಿದ್ದಾರೆ.ಗುಫಾ ಪ್ರದೇಶಲ್ಲಿ ಸಿಲುಕಿರುವ ಯಾತ್ರಿಕರು