ಬೆಂಗಳೂರು: ಶನಿವಾರ ನಿಧನರಾದ ಹಿರಿಯ ನಟ ಅಂಬರೀಶ್ ಚಿತಾಭಸ್ಮ ವಿಸರ್ಜನೆ ಮತ್ತು ಸಮಾಧಿಗೆ ಹಾಲು ತುಪ್ಪ ಬಿಡುವ ಕಾರ್ಯಕ್ರಮ ನಾಳೆ ನಡೆಯಲಿದೆ.ಇಂದು ಅಂಬರೀಶ್ ಕುಟುಂಬಸ್ಥರು ಬೆಳಿಗ್ಗೆ ಸಮಾಧಿ ಬಳಿ ತೆರಳಿ ಹಾಲು ತುಪ್ಪ ಬಿಡುವ ಕಾರ್ಯ ನಡೆಸಲಿದ್ದಾರೆ ಎನ್ನಲಾಗಿತ್ತು. ಈ ಹಿನ್ನಲೆಯಲ್ಲಿ ಬೆಳಿಗ್ಗೆಯಿಂದಲೇ ಕಂಠೀರವ ಸ್ಟುಡಿಯೋದ ಸಮಾಧಿ ಬಳಿ ಗೇಟ್ ಬಂದ್ ಮಾಡಿ ಭದ್ರತೆ ಮಾಡಲಾಗಿತ್ತು.ಆದರೆ ಇದೀಗ ಈ ಕಾರ್ಯಕ್ರಮ ನಾಳೆಗೆ ಮುಂದೂಡಲಾಗಿದ್ದು, ಬಳಿಕ ಕುಟುಂಬಸ್ಥರು ಚಿತಾಭಸ್ಮ ಸಂಗ್ರಹಿಸಿ ಶ್ರೀರಂಗಪಟ್ಟಣದಲ್ಲಿ