ಬೆಂಗಳೂರು : ಸ್ಯಾಂಡಲ್ ವುಡ್ ಹಿರಿಯ ನಟ ಅಂಬರೀಶ್ ನಿಧರಾದ ಹಿನ್ನಲೆಯಲ್ಲಿ ಇಂದು ನಡೆಯಬೇಕಾಗಿದ್ದ ಕನಕದಾಸ ಜಯಂತಿಯನ್ನು ಮುಂದೂಡಲಾಗಿದೆ. ಕನ್ನಡದ ಹಿರಿಯ ನಟ, ರಾಜಕಾರಣಿ ಅಂಬರೀಶ್ ಅವರು ಶನಿವಾರ ನಿಧನರಾದ ಕಾರಣ ಇಡೀ ರಾಜ್ಯವೇ ಶೋಕಾಚರಣೆಯಲ್ಲಿ ಮುಳುಗಿದೆ. ಅಂಬರೀಶ್ ಅವರ ಗೌರವಾರ್ಥವಾಗಿ ರಾಜ್ಯಾದ್ಯಂತ ಮೂರು ದಿನಗಳ ಕಾಲ ಶೋಕಾಚರಣೆ ಆಚರಿಸಲು ಆದೇಶ ಹೊಡಿಸಲಾಗಿದೆ. ಆದ್ದರಿಂದ ಇಂದು ಆಚರಿಸಬೇಕಾದ ಕನಕದಾಸ ಜಯಂತಿಯನ್ನು ಮುಂದೂಡಿ ಜಿಲ್ಲಾಡಳಿತ ಮತ್ತೊಂದು ದಿನಾಂಕವನ್ನು ನಿಗದಿಪಡಿಸಿಕೊಂಡು ಆಚರಿಸುವಂತೆ ರಾಜ್ಯ