ಬೆಂಗಳೂರಿನ ಯನಗುಂಟೆಯಲ್ಲಿ ಕಿಡಿಗೇಡಿಗಳು ಅಂಬೇಡ್ಕರ್ ಪ್ರತಿಮೆಗೆ ಬೆಂಕಿ ಹಚ್ಚಿ ವಿಕೃತಿ ಮೆರೆದಿದ್ದಾರೆ. ಇದನ್ನ ಅಂಬೇಡ್ಕರ್ ಅಭಿಮಾನಿಗಳು ಖಂಡಿಸಿ, ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ 207 ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದಾರೆ. ರಸ್ತೆ ತಡೆ ಮಾಡಿ ಪ್ರತಿಭಟನೆ ಹಿನ್ನೆಲೆಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ವು. ಪರೀಕ್ಷೆ, ಶಾಲೆ, ಕಚೇರಿಗಳಿಗೆ ತೆರಳಬೇಕಿರುವ ಪ್ರಯಾಣಿಕರು, ವಿದ್ಯಾರ್ಥಿಗಳು ಪರದಾಟ ನಡೆಸಿದ್ರು.. ಸಂವಿಧಾನ ಶಿಲ್ಪಿ ಅಂಬೇಡ್ಕರ್ ಪ್ರತಿಮೆಗೆ ಬೆಂಕಿ ಹಚ್ಚಿದ್ದರಿಂದ ಅಂಬೇಡ್ಕರ್ ಅಭಿಮಾನಿಗಳು ಕೆರಳಿ