ಮಂಗಳೂರು : ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮಂಗಳವಾರ ಮಂಗಳೂರು ವಿಶ್ವವಿದ್ಯಾನಿಲಯದ ಆವರಣದಲ್ಲಿ ನಿರ್ಮಿಸಲಾಗಿರುವ ಡಾ. ಬಿ.ಆರ್. ಅಂಬೇಡ್ಕರ್ ಅವರ 9 ಅಡಿ ಉದ್ದದ ಪ್ರತಿಮೆಯನ್ನು ಅನಾವರಣಗೊಳಿಸಿದರು.