ಬಲವಂತದಿಂದ ಜನರ ಬಾಯಿ ಮುಚ್ಚಿಸುವುದು ಮತ್ತು ರಾಷ್ಟ್ರ ವಿರೋಧಿ ಎಂದು ಒಬ್ಬರನ್ನು ಬ್ರಾಂಡ್ ಮಾಡುವುದು ಅಪಾಯಕಾರಿಯಾದ ಬೆಳವಣಿಗೆಯಾಗಿದೆ ಎಂದು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಈ ಪ್ರವೃತ್ತಿ ನಮ್ಮ ಪ್ರಜಾಪ್ರಭುತ್ವವನ್ನು ಕೊನೆಗೊಳಿಸಿ ಸಂವಿಧಾನವನ್ನು ನಾಶಗೊಳಿಸುತ್ತದೆ. ನಾಯಕನ ಆರಾಧನೆ ಮತ್ತು ಭಕ್ತಿಯ ದುಷ್ಟರಿಣಾಮಗಳ ಕುರಿತು ಅಂಬೇಡ್ಕರ್ ಆಗಲೇ ಎಚ್ಚರಿಸಿದ್ದರು ಎಂದು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಅಂಬೇಡ್ಕರ್ ಜಯಂತಿಯ ಪ್ರಯುಕ್ತ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮಹತ್ವದ