ಅಂಬರೀಶ್ ಅಗಲಿಕೆ ಬಳಿಕ ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿರುವ ಸುಮಲತಾರ ರಾಜಕೀಯ ದಾರಿಯಲ್ಲೇ ಅವರ ಪುತ್ರ ಅಭಿಷೇಕ್ ಸಾಗಲಿದ್ದಾರೆ ಎನ್ನುವ ಚರ್ಚೆ ಶುರುವಾಗಿವೆ.ರಾಜಕೀಯಕ್ಕೆ ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಎಂಟ್ರಿ ಕೊಡೋಕೆ ಸಿದ್ಧವಾಗಿದ್ದಾರೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಮದ್ದೂರು ಕ್ಷೇತ್ರದಿಂದ ಅಭಿಷೇಕ್ ಅಂಬರೀಶ್ ಕಣಕ್ಕೆ ಇಳಿಯುವ ಬಗ್ಗೆ ಸುದ್ದಿ ಹರಿದಾಡಲಾರಂಭಿಸಿದೆ ಸಚಿವ ಡಿ.ಸಿ.ತಮ್ಮಣ್ಣ ವಿರುದ್ಧ ಸ್ಪರ್ಧೆ ಮಾಡ್ತಿದ್ದಾರಾ ಅಭಿಷೇಕ್ ? ಎನ್ನುವ ಪ್ರಶ್ನೆ ಕೇಳಿಬರುತ್ತಿದೆ.ಡಿ.ಸಿ.ತಮ್ಮಣ್ಣ ಯಾವುದಕ್ಕೂ ರೆಡಿ