ದಿವಂಗತ ಅಂಬರೀಷ್ ಹುಟ್ಟೂರು ಮಂಡ್ಯದಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿದೆ.ಮಂಡ್ಯದ ಸರ್.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆಯಲಿರುವ ಶ್ರದ್ಧಾಂಜಲಿ ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭಗೊಂಡಿದೆ. ಸಂಜೆ 4 ಗಂಟೆಗೆ ಆದಿಚುಂನಗಿರಿ ಮಠಾಧೀಶ ನಿರ್ಮಲಾನಂದನಾಥಶ್ರೀ ಸಾನಿಧ್ಯದಲ್ಲಿ ನಡೆಯಲಿರೋ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಸಿಎಂ ಕುಮಾರಸ್ವಾಮಿ, ಸುಮಲತಾ ಅಂಬರೀಷ್, ಪುತ್ರ ಅಭಿಷೇಕ್ ಸೇರಿದಂತೆ ಹಲವು ರಾಜಕೀಯ ಹಾಗೂ ಚಿತ್ರರಂಗದ ಗಣ್ಯರು ಭಾಗಿಯಾಗಲಿದ್ದಾರೆ.ಮಂಡ್ಯ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಕಾರ್ಯಕ್ರಮಕ್ಕೆ ಆಗಮಿಸಲಿರೋ ಸಾವಿರಾರು ಅಂಬಿ ಅಭಿಮಾನಿಗಳು ಅಂಬಿ ಸ್ಮರಣೆಗೆ ಸಕಲ ಸಿದ್ಧತೆ ಪೂರ್ಣಗೊಂಡಿದೆ.ಆತ್ಮಹತ್ಯೆಗೆ