ಬೆಂಗಳೂರು: ಮೊನ್ನೆ ನಿಧನರಾದ ಹಿರಿಯ ನಟ ಅಂಬರೀಶ್ ಅಂತ್ಯಕ್ರಿಯೆ ಇಂದು ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಲಿದೆ.