ಬೆಂಗಳೂರು: ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಉಳಿಯಬೇಕೆಂದರೆ ಸಿಎಂ ಕುಮಾರಸ್ವಾಮಿ ಅಗತ್ಯ ಎಂದು ಕಾಂಗ್ರೆಸ್ ನಾಯಕ ಅಂಬರೀಷ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಂಬರೀಷ್ ಕಾಂಗ್ರೆಸ್ ಗೆ ಕುಮಾರಸ್ವಾಮಿ ಅನಿವಾರ್ಯವೇ ಹೊರತು ಕುಮಾರಸ್ವಾಮಿಗೆ ಕಾಂಗ್ರೆಸ್ ಅನಿವಾರ್ಯವಲ್ಲ ಎಂದು ಸಿಎಂ ಪರ ಬ್ಯಾಟಿಂಗ್ ನಡೆಸಿದ್ದಾರೆ.ಕುಮಾರಸ್ವಾಮಿ ಇಲ್ಲದೇ ಇದ್ದರೆ ಸಮ್ಮಿಶ್ರ ಸರ್ಕಾರಕ್ಕೆ ಭವಿಷ್ಯವಿಲ್ಲ. ಅವರಿಲ್ಲದೇ ಹೋದರೆ ಸರ್ಕಾರ ಉಳಿಯಲ್ಲ ಎಂದು ಅಂಬಿ ಅಭಿಪ್ರಾಯಪಟ್ಟಿದ್ದಾರೆ. ಇನ್ನು, ತಮ್ಮ ಪುತ್ರ ರಾಜಕೀಯ ಸೇರುವುದರ ಬಗ್ಗೆ ಇನ್ನೂ