ಬೆಂಗಳೂರು: ಈ ಬಾರಿಯ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಬೇಕೋ ಬೇಡವೋ ಎಂಬ ಬಗ್ಗೆ ರೆಬಲ್ ಸ್ಟಾರ್ ಅಂಬರೀಷ್ ಗೊಂದಲದಲ್ಲಿದ್ದು, ಇಂದು ನಿರ್ಧಾರ ಪ್ರಕಟಿಸಲಿದ್ದಾರೆ.