ಕಳೆದ ಎಂಟು ಹತ್ತು ದಿನದ ಹಿಂದೆ ಆ್ಯಂಬುಲೆನ್ಸ್ ಸಮಸ್ಯೆಯಿಂದ ಎರಡು ಜೀವಾ ಅನಾಥವಾಗಿದ್ದವು, ಜೊತೆಗೆ ಸಾವಿರಾರು ಜನ ಸಂಕಷ್ಟದಲ್ಲಿ ಸಿಲುಕ್ಕಿದ್ದರು. ಆದ್ರೆ ಈಗ ಅದೇ ಜೀವ ಉಳಿಸುವ 108 ಆ್ಯಂಬುಲೆನ್ಸ್ ವಾಹನ ಸವಾರರಿ ಸಂಬಳ ಇಲ್ಲ. ಸಂಬಳ ಕೊಡದೇ ವಾಹನಸವಾರರ ಜೊತೆ ಸರ್ಕಾರ ಚೆಲ್ಲಾಟ ಆಡುತ್ತಿದ್ದೆ. ಇನ್ನೂ ಬಗೆಹರಿಸಬೇಕಾಗಿದ್ದ ಸರ್ಕಾರ, ಮುಖ್ಯಮಂತ್ರಿಗಳು, ಆರೋಗ್ಯ ಸಚಿವರು ದಸರಾ ಹಬ್ಬದ ಸಂಭ್ರಮಾಚರಣೆಗಳಲ್ಲಿ ಬ್ಯುಸಿಯಾಗಿದ್ದಾರೆ.ರಾಜ್ಯದಲ್ಲಿ 108 ಆ್ಯಂಬುಲೆನ್ಸ್ ಸಿಬ್ಬಂದಿಗಳು ಮೂರುವರೆ ಸಾವಿರಕ್ಕಿಂತ ಹೆಚ್ಚು