ಹರಿಜನ ಹಾಡಿಯ ಅಧ್ಯಯನಕ್ಕೆ ಬಂದಿದ್ದ ಅಮೆರಿಕ ಮೂಲದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ ನ್ಯಾಯಾಲಯ 25 ವರ್ಷ ಕಠಿಣ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ. ಕಳೆದ 2015ರಲ್ಲಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಬಂದಿದ್ದ ಅಮೆರಿಕದ ಮಹಿಳೆಯ ಮೇಲೆ ಆರೋಪಿ ಸುಮಿತ್ ಲೈಂಗಿಕ ದೌರ್ಜನ್ಯ ಎಸಗಿದ್ದ. ನಂತರ ಆರೋಪಿಯ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ಅಪರಾಧಿ 26 ವರ್ಷ ವಯಸ್ಸಿನ ಸುಮಿತ್ಗೆ ಮೈಸೂರಿನ 7ನೇ ಸತ್ರ