ಬಿಜೆಪಿ ಪರಿವರ್ತನೆ ಯಾತ್ರೆಯ ವೈಫಲ್ಯದ ಬಗ್ಗೆ ಸಂಪೂರ್ಣ ವರದಿ ನೀಡುವಂತೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಕೇಂದ್ರ ಸಚಿವ ಪ್ರಕಾಶ್ ಜಾವ್ಜೇಕರ್ಗೆ ಹೊಣೆ ನೀಡಿದ್ದಾರೆ. ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ನಾಳೆ ಬೆಂಗಳೂರಿಗೆ ಆಗಮಿಸುತ್ತಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಸೇರಿದಂತೆ ಅನೇಕ ಮುಖಂಡರ ವಿವರಣೆ ಪಡೆಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬಿಜೆಪಿ ಯಾತ್ರೆಯ ವೈಫಲ್ಯಕ್ಕೆ ಕಾರಣಗಳೇನು? ಪಕ್ಷದ ನಾಯಕರ ನಿರ್ಲಕ್ಷ್ಯವೇ? ನಾಯಕರಲ್ಲಿನ ಭಿನ್ನಮತವೇ? ಪ್ರತಿಯೊಂದು ವಿವರಣೆ ನೀಡುವಂತೆ ಶಾ,