ಚುನಾವಣಾ ಪ್ರಚಾರಕ್ಕೆ ಗದಗ ಜಿಲ್ಲೆಗೆ ಸಂಸದ ಬಿ. ಶ್ರೀ ರಾಮುಲು ಭೇಟಿ ನೀಡಿದ್ದು ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಹೇಳಿದರು. ಅಭ್ಯರ್ಥಿಗಳು ಗೆಲ್ಲಲು ಎಷ್ಟು ಬಾರಿ ಬೇಕಾದ್ರೂ ಜಿಲ್ಲೆಗೆ ಭೇಟಿ ನೀಡಿ ಅಭ್ಯರ್ಥಿಗಳ ಪರ ಪ್ರಚಾರ ಮಾಡ್ತೀನಿ. ಬಾದಾಮಿಯಿಂದ ಸ್ಪರ್ಧಿಸುವ ವಿಚಾರ ಕುರಿತು ಹೇಳಿಕೆ ನೀಡಿ, ಪಕ್ಷದ ಹೈಕಮಾಂಡ್ ಹಾಗೂ ವರಿಷ್ಠರಿಂದ ಇದುವರೆಗೂ ಯಾವುದೇ ಸೂಚನೆ ಬಂದಿಲ್ಲ. ವರಿಷ್ಠರ ತೀರ್ಮಾನಕ್ಕೆ ನಾನು ಸದಾ ಬದ್ಧ