ಶಿವಮೊಗ್ಗ: ಬೆಂಗಳೂರಿನಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಟ್ರಾನ್ಸ್ ಫಾರ್ಮರ್ ಸುಟ್ಟುಹೋಗಿದೆ. ಅದನ್ನು ಬದಲಿಸುವ ಬದಲು ಕಿತ್ತು ಬಿಸಾಕಬೇಕು ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಹೇಳಿಕೆ ನೀಡಿದ್ದಾರೆ.