ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮಾರಂಭದ ಹಿನ್ನೆಲೆಯಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದಾಗ ಗೋಲಿ ಮಾರೋ ಅಂತ ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ. ಗೋಲಿ ಮಾರೋ ಅಂತ ಪ್ರಚೋದನಾತ್ಮಕ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈವರೆಗೆ ಒಟ್ಟು ನಾಲ್ವರನ್ನು ಬಂಧನ ಮಾಡಿದ್ದಾರೆ.ಗೋಲಿ ಮಾರೋ ಅಂತ ಘೋಷಣೆ ಕೂಗಿದ್ದಕ್ಕೆ 25ಕ್ಕೂ ಹೆಚ್ಚು ಜನರ ವಿರುದ್ಧ ತನಿಖೆ ನಡೆಸಲು ಪೊಲೀಸರು ಮುಂದಾಗಿದ್ದಾರೆ. ಕೋಲ್ಕತ್ತಾ ನಗರದಲ್ಲಿ ಘಟನೆ ನಡೆದಿದ್ದು, ಅಮಿತ್ ಶಾ ಸಮಾವೇಶವೊಂದರಲ್ಲಿ ಪಾಲ್ಗೊಳ್ಳಲು