ಬೆಂಗಳೂರು : ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರಕ್ಕೆ ಸಂಬಂಧಿಸಿದಂತೆ ಅಮಿತ್ ಶಾ , ಸಿಎಂ ಭೇಟಿ ಇನ್ನೂ ಫೈನಲ್ ಆಗದ ಹಿನ್ನಲೆಯಲ್ಲಿ ಸಚಿವ ಸಂಪುಟ ವಿಸ್ತರಣೆಯಾಗುವುದು ಅನುಮಾನ ಎನ್ನಲಾಗಿದೆ. ಇಂದು ಬೆಳಿಗ್ಗೆ 9.30 ರಿಂದ 10 ಗಂಟೆಗೆ ಅಮಿತ್ ಶಾ ಭೇಟಿಗೆ ಸಮಯ ನಿಗದಿಯಾಗಿತ್ತು, ಬಳಿಕ ಕರೆ ಮಾಡಿ ಭೇಟಿ ಸಮಯ ಬದಲಿಸಿದ್ದ ಅಮಿತ್ ಶಾ ಮಧ್ಯಾಹ್ನ 2 ರಿಂದ 3 ಗಂಟೆಗೆ ಭೇಟಿಗೆ ಸಮಯ ನೀಡಿದ್ದರು. ಆದರೆ