ನವದೆಹಲಿ ಮುನ್ಸಿಪಲ್ ಚುನಾವಣೆಯ ಹಿನ್ನೆಲೆ ಬಿಜೆಪಿ ಮತ್ತು ಆಪ್ ನಡುವೆ ರಾಜಕೀಯ ಕೆಸರೆರಚಾಟ ಶುರುವಾಗಿದೆ. ತುಘಲಕಾಬಾದ್ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಉದ್ಘಾಟಿಸಿದ ನಗರದ ನಾಲ್ಕನೇ ತ್ಯಾಜ್ಯದಿಂದ ಇಂಧನ ಯೋಜನೆಯು ಮತ್ತೊಂದು ಮಾತಿನ ಸಮರಕ್ಕೆ ನಾಂದಿ ಹಾಡಿದೆ. 2025 ರ ವೇಳೆಗೆ ಕಸ ಮುಕ್ತ ದೆಹಲಿಯ ಭರವಸೆಯನ್ನು ನೀಡಿದ ಸಚಿವ ಅಮಿತ್ ಶಾ, ದೆಹಲಿಯನ್ನು ‘ಎಎಪಿ ನಿರ್ಭರ್’ ಮತ್ತು ಆತ್ಮನಿರ್ಭರ್ ಸ್ವಾವಲಂಬಿ ಎಂದು ಆಯ್ಕೆ ಮಾಡಿಕೊಳ್ಳಲು ಉತ್ತೇಜಿಸಿದ್ದಾರೆ. ನಂತರ