ಮುಂಬರುವ ಕರ್ನಾಟಕದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಮ್ಯಾಜಿಕ್ ಕೆಲಸ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯಕ್ಕೆ ಅಮಿತ್ ಶಾ ಅವರು ಭೇಟಿಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ ಅವರು, ರಾಜ್ಯದ ಜನರು ಬದಲಾಗಿದ್ದಾರೆ. ಆದ್ದರಿಂದ ಅಮಿತ್ ಶಾ ಕರ್ನಾಟಕದಲ್ಲಿ ಮ್ಯಾಜಿಕ್ ಮಾಡಲು ಸಾಧ್ಯವಿಲ್ಲ ಎಂದಿದ್ದಾರೆ. ಭಾನುವಾರ ಬೆಂಗಳೂರಿಗೆ ಬಂದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು, ಯಲಹಂಕ