ಮುಂಬರುವ ವಿಧಾನ ಸಭಾ ಚುನಾವಣೆ ಗುರಿಯಾಗಿಸಿಕೊಂಡು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ಶಾ ಇಂದು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ್ದರು. ಆದರೆ ಭಾರತ ರತ್ನ ಪ್ರಶಸ್ತಿಗೆ ಬಗ್ಗೆ ಯಾವ ಪ್ರಸ್ತಾಪ ಮಾಡಲಿಲ್ಲ. ಕೇವಲ ಚುನಾವಣೆ ಗುರಿಯಾಗಿಸಿಕೊಂಡು ನೆಪ ಮಾತ್ರಕ್ಕೆ 1೦ ನಿಮಿಷಗಳ ಕಾಲ ಮಾತುಕತೆ ನಡೆಸಿದರು. ಅಮಿತ್ ಶಾ ನೋಡಲು ಆಗಮಿಸಿದ್ದ ಬಿಜೆಪಿ ನಾಯಕರಿಗೂ ತೀವ್ರ ಮುಜುಗರ ಉಂಟಾಯಿತು. ಮಾಜಿ ಸಚಿವ ಸೊಗಡು ಶಿವಣ್ಣ ಬೆಂಬಲಿಗರು ಮಠದ ಒಳಗೆ ಬಿಟ್ಟಿಲ್ಲ ಎಂದು