ರಾಜ್ಯದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರ ಹಿಡಯಬೇಕು ಎಂದು ಹಠತೊಟ್ಟಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ರಾಜ್ಯ ನಾಯಕರಿಗೆ ಚಳಿ ಬಿಡಿಸಿದ್ದಾರೆ. ಎರಡು ದಿನಗಳ ಕಾಲ ರಾಜ್ಯ ಪ್ರವಾಸ ಹಮ್ಮಿಕೊಂಡಿರುವ ಅವರು ಬೆಂಗಳೂರಿನಲ್ಲಿ ನಡೆಸಿದ ಸಭೆಯಲ್ಲಿ ಬಿಜೆಪಿಯ ನಾಯಕರಿಗೆ ಬಿಸಿ ಮುಟ್ಟಿಸಿರುವ ಅವರು, ಸೂಚನೆ ಎಂದು ಭಾವಿಸದೆ ಜವಾಬ್ದಾರಿ ಎಂದು ಕೆಲಸ ಮಾಡಬೇಕು ಎಂದು ತಿಳಿಸಿದ್ದಾರೆ. ಈ ಬಾರಿ ನಮ್ಮದೇ ಸರ್ಕಾರ ಅಧಿಕಾರಕ್ಕೆ ಬರಲಿದ್ದು, ಸಮೀಕ್ಷೆಗಳ ಬಗ್ಗೆ