ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರುವಂತೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸೂಚನೆ ನೀಡಿದ್ದಾರೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕಾಂಗ ಸಭೆಯಲ್ಲಿ ಅಮಿತ್ ಶಾ ಪಕ್ಷದ ಮುಖಂಡರಿಗೆ ಹಿಂದುಳಿದ ಮತಗಳ ಕ್ರೋಢಿಕರಿಸುವಂತೆ ಸಲಹೆ ನೀಡಿದ್ದಾರೆ. ಪಕ್ಷದ ರಣತಂತ್ರ ಹೈಕಮಾಂಡ್ ರೂಪಿಸುತ್ತದೆ ಎಂದು ಮಾಹಿತಿ ನೀಡಿದ್ದಾಗಿ ತಿಳಿಸಿದ್ದಾರೆ. ನಟ, ನಿರ್ದೇಶಕ ಉಪೇಂದ್ರ ಸ್ವಂತ ರಾಜಕೀಯ ಪಕ್ಷ ಸ್ಥಾಪಿಸಲು ಸ್ವತಂತ್ರರು. ಆದರೆ,