ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಡವಾಗಿ ಬಂದಿಳಿದಿದ್ದು, ರಾಜ್ಯ ಬಿಜೆಪಿ ನಾಯಕರು ಭರ್ಜರಿಯಾಗಿ ಸ್ವಾಗತಿಸಿದ್ದಾರೆ. ಅಮಿತ್ ಶಾ ಆಗಮನಕ್ಕಾಗಿ ಕಾದು ಕುಳಿತಿದ್ದ ಬಿಜೆಪಿ ನಾಯಕರು ಅಮಿತ್ ಶಾ ಅವರಿಗೆ ಮೈಸೂರು ಪೇಟಾ, ಹೂವಿನ ಮಾಲೆ ಹಾಕಿ ಸ್ವಾಗತಿಸಿದ್ದಾರೆ. ಬೆಳಿಗ್ಗೆ ಬರಬೇಕಾಗಿದ್ದ ಅಮಿತ್ ಶಾ ಅವರು ದೆಹಲಿಯಲ್ಲಿ ಹವಾಮಾನ ವೈಪರೀತ್ಯ ಹಿನ್ನೆಲೆ ಮಧ್ಯಾಹ್ನ ಬಂದಿದ್ದಾರೆ. ನಂತರ ಯಲಹಂಕದ