ಬೆಂಗಳೂರು: ಸಿಎಂ ಸಿದ್ದರಾಮಯ್ಯಗೆ ಕರ್ನಾಟಕ ರಾಜ್ಯೋತ್ಸವ ಆಚರಿಸುವ ಉತ್ಸಾಹ ಇರಲಿಲ್ಲ. ಏಕೆಂದರೆ ಅವರು ಟಿಪ್ಪು ಜಯಂತಿ ಆಚರಿಸಲು ಸಿದ್ದರಾಮಯ್ಯ ಉತ್ಸುಕರಾಗಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ವ್ಯಂಗ್ಯವಾಡಿದ್ದಾರೆ.