ಬೆಂಗಳೂರು: ನಿನ್ನೆಯಷ್ಟೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾರ ಗುಜರಾತ್ ನ ನಿವಾಸಕ್ಕೆ ತೆರಳಿದ್ದ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪಗೆ ಸ್ಪಷ್ಟ ಸೂಚನೆ ಸಿಕ್ಕಿದೆ ಎನ್ನಲಾಗಿದೆ.ಬಿಎಸ್ ವೈ ರಾಜ್ಯದ ರಾಜಕೀಯ ಬೆಳವಣಿಗೆಗಳ ಕುರಿತು ಅಮಿತ್ ಶಾಗೆ ಮಾಹಿತಿ ನೀಡಿದ್ದರು. ಈ ಸಂದರ್ಭದಲ್ಲಿ ಪಕ್ಷದ ಗುಪ್ತ ತಂಡ ಎಲ್ಲವನ್ನೂ ಗಮನಿಸುತ್ತಿದೆ. ಯಾವ ಸಂದರ್ಭದಲ್ಲಿ ಏನು ಮಾಡಬೇಕು ಎಂಬುದನ್ನು ನಾವೇ ನಿಮಗೆ ಹೇಳುತ್ತೇವೆ ಎಂದು ಅಮಿತ್ ಶಾ ಹೇಳಿದ್ದಾರೆ ಎನ್ನಲಾಗಿದೆ.ರಾಜ್ಯದ ಸಮ್ಮಿಶ್ರ ಸರ್ಕಾರದ ಬಗ್ಗೆ