ಜನರಿಗೆ ವಿಶ್ವಾಸವಿಲ್ಲದ ಗ್ಯಾರಂಟಿ ಕಾರ್ಡ್ ಹಂಚುತ್ತಿದ್ದಾರೆ. ಎಲ್ಲದಕ್ಕೂ ಜಾಸ್ತಿ ಕುಟುಂಬ ರಾಜಕಾರಣ. ಗಲಾಟೆ ಮಾಡೋ ಗ್ಯಾರಂಟಿ ಎಂದು ಕಿಡಿಕಾರಿದರು. ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಬಗ್ಗೆ ಲೇವಡಿ ಮಾಡಿದ ಅವರು, ಜನರ ವಿಶ್ವಾಸವಿಲ್ಲದ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಹಂಚುತ್ತಿದೆ. ಭ್ರಷ್ಟಾಚಾರದ ಗ್ಯಾರಂಟಿ, ತುಷ್ಟೀಕರಣದ ಗ್ಯಾರಂಟಿ, ಕುಟುಂಬ ರಾಜಕಾರಣದ ಗ್ಯಾರಂಟಿ, ಗಲಾಟೆಯ ಗ್ಯಾರಂಟಿ ಕೊಡುತ್ತಿದೆ ಎಂದು ವ್ಯಂಗ್ಯವಾಡಿದರು. ಬಿಜೆಪಿಗೆ ಮತ ಚಲಾಯಿಸಿದರೆ ರೈತರ ಉದ್ದಾರವಾಗುತ್ತದೆ. ಅದೇ ರೀತಿ ಕಾಂಗ್ರೆಸ್ಗೆ ವೋಟ್ ಮಾಡಿದ್ರೆ ದೆಹಲಿ