ಅಮಿತ್ ಶಾ ಅವರು ರಾತ್ರಿ ರಾಜ್ಯಕ್ಕೆ ಆಗಮಿಸಲಿದ್ದು, ಹುಬ್ಬಳ್ಳಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಶನಿವಾರ ಕರ್ನಾಟಕದಲ್ಲಿ ರೋಡ್ ಶೋ, ಸಾರ್ವಜನಿಕ ಸಭೆ ಮತ್ತು ಇತರ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.ಬೆಳಗಾವಿ ಜಿಲ್ಲೆಯ ಎಂಕೆ ಹುಬ್ಬಳ್ಳಿಯಲ್ಲಿ ಶನಿವಾರ ಸಂಜೆ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಹುಬ್ಬಳ್ಳಿ ನಗರದ ಕೆಎಲ್ಇ ತಂತ್ರಜ್ಞಾನ ವಿಶ್ವವಿದ್ಯಾಲಯದಲ್ಲಿ ಬೆಳಿಗ್ಗೆ 10.30 ಕ್ಕೆ ಬಿ.ವಿ.ಭೂಮರಡ್ಡಿ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನ ಪ್ಲಾಟಿನಂ ಜುಬಿಲಿ ಸಮಾರಂಭದಲ್ಲಿ ಭಾಗವಹಿಸುವರು. ಧಾರವಾಡದಲ್ಲಿರುವ ರಾಷ್ಟ್ರೀಯ ವಿಧಿ